ಶಿವಮೊಗ್ಗ ಸಿಟಿಯ ಹಲವು ಕಡೆ ಏ.27ರಂದು ಇಡೀ ದಿನ ಕರೆಂಟ್ ಇರಲ್ಲ
SHIVAMOGGA LIVE NEWS | 26 APRIL 2023 SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.11 ಮಾರ್ಗಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಕೆಲವು ಬಡಾವಣೆಗಳಲ್ಲಿ ಏ.27ರಂದು ವಿದ್ಯುತ್ ಸರಬರಾಜು (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಚೌಕಿ, ಶಿವಾಲಯ ಹಿಂಭಾಗ ಮತ್ತು ಮುಂಭಾಗ, ಮೇಧಾರ್ ಕೇರಿ, ಲಕ್ಷ್ಮೀ ಟಾಕೀಸ್ ಎದುರು, ಡಿ.ವಿ.ಎಸ್.ಶಾಲೆ, ಬೊಮ್ಮನಕಟ್ಟೆ ರಸ್ತೆ, ವಿನೋಬನಗರ 100 ಅಡಿರಸ್ತೆ ಮತ್ತು … Read more