ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ

Karnataka-Rakshana-Vedike-Protest-in-Sagara

SHIVAMOGGA LIVE NEWS | 3 JANUARY 2023 SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್‌ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು … Read more

ಕನ್ನಡಿಗರಿಗೆ ಉದ್ಯೋಗಕ್ಕಾಗಿ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಚಿಂತನೆ, 20 ಸಾವಿರ ಮಂದಿ ಸದಸ್ಯತ್ವ ಪೂರ್ಣ

130121 Karave Praveen Sheety In Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021 ನಾಡು, ನುಡಿಯ ರಕ್ಷಣೆಗಾಗಿ ರಾಜ್ಯದಲ್ಲಿ ಪ್ರದೇಶಿಕ ಪಕ್ಷದ ಅವಶ್ಯಕತೆ ಇದೆ. ಪಕ್ಷವೊಂದರ ಸ್ಥಾಪನೆ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರವೀಣ್ ಶೆಟ್ಟಿ, ರೈತರು, ದಲಿತರು, ಪ್ರಗತಿಪರ ಸಂಘಟನೆಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ನಾಡು, ನುಡಿಯ ರಕ್ಷಣೆಗಾಗಿ ಪ್ರದೇಶಿಕ … Read more

ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಶಿವಮೊಗ್ಗದಲ್ಲೂ ಆಕ್ರೋಶ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗದಂತೆ ಸರ್ಕಾರಕ್ಕೆ ಎಚ್ಚರ

171120 Karave Protest Against Marata Borad in Karnataka 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿರುವುದಕ್ಕೆ ಶಿವಮೊಗ್ಗದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಪ್ರಾಧಿಕಾರ ರಚಿಸುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ವಿರೋಧಿಯಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದರೆ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತದೆ ಎಂದು … Read more