ಭದ್ರಾವತಿ ಕಾರೇಹಳ್ಳಿ ಬಳಿ ಬೋನಿಗೆ ಬಿತ್ತು ಚಿರತೆ

241123 Leopard Caught at Karehalli in BHADRAVATHI

SHIVAMOGGA LIVE NEWS | 24 NOVEMBER 2023 BHADRAVATHI : ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಗಂಡು ಚಿರತೆ ಸೆರೆಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ‌. ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು‌. ಈಚೆಗೆ ಕಾರೇಹಳ್ಳಿಯ ಧನಂಜಯ ಎಂಬುವವರ ಮನೆ ಬಳಿ ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಚೈನ್ ಹಾಕಿ ಕಟ್ಟಲಾಗಿದ್ದ ನಾಯಿಯನ್ನು ಎಳೆದು ಸಾಯಿಸಿ ಅರ್ಧ ತಿಂದು ಬಿಟ್ಟು ಹೋಗಿತ್ತು. ಮಾಹಿತಿ : … Read more

ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ

Protest-by-villagers-at-Karehalli-in-Bhadravathi

SHIVAMOGGA LIVE NEWS | 30 JANUARY 2023 BHADRAVATHI | ರಾಷ್ಟ್ರೀಯ ಹೆದ್ದಾರಿ (Highway Road) ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಯುವಕ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿನ್ನೆಲೆ ದಿಢೀರ್ ರಸ್ತೆ ತಡೆ ನಡೆಸಿ, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ (Karehalli) ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಆಂಥೋಣಿ (30) ಎಂಬಾತ ಗುಂಡಿಗೆ ಬಿದ್ದು ಮೃತಪಟ್ಟಿರುವ … Read more

ಭದ್ರಾವತಿ ಕಾರೇಹಳ್ಳಿ ಸರ್ಕಲ್’ನಲ್ಲಿ ಹಿಟ್ ಅಂಡ್ ರನ್ ಪ್ರಕರಣ, ಪಾದಚಾರಿಗೆ ಹಿಂದಿನಿಂದ ಗುದ್ದಿದ ವಾಹನ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲು, ತಲೆಗೆ ಗಾಯವಾಗಿದೆ. ವಾಹನ ನಿಲ್ಲಿಸದೆ ಪರಾರಿ ಯೇಸುದಾಸ್ ಅವರಿಗೆ ಗುದ್ದಿದ ವಾಹನ ಸ್ಥಳದಿಂದ … Read more

ಖಾಲಿ ಕಾರಲ್ಲಿ ಕೈ ಹಾಕಿದಲೆಲ್ಲ ಸಿಕ್ತು ಗಾಂಜಾ, ಭದ್ರಾವತಿ ಗಡಿಯಲ್ಲಿ ಲಾಕ್ ಆದ ಖತರ್ನಾಕ್ ದಂಧೆಕೋರ

290621 Ganja in Omni Car near Bhadravathi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಶಿವಮೊಗ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡತ್ತಿದ್ದವನನ್ನು ಬಂಧಿಸಿದ್ದಾರೆ. ಆತನ ಕಾರಿನ ಮೂಲೆ ಮೂಲೆಯಲ್ಲೂ ಗಾಂಜಾ ಅಡಗಿಸಿಟ್ಟಿರುವುದು ಬಯಲಿಗೆ ಬಂದಿದೆ. ತರೀಕೆರೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರನ್ನು ಕಾರೇಹಳ್ಳಿ ಚೆಕ್‍ ಪೋಸ್ಟ್‍ನಲ್ಲಿ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಬೆಳೆಕಿಗೆ ಬಂದಿದೆ. ಕಾರು ಚಾಲಕ ಮುರುಗ (32) ಎಂಬಾತನನ್ನು ಬಂಧಿಸಲಾಗಿದೆ. ಈತ ಭದ್ರಾವತಿಯ ಸಂಕ್ಲಿಪುರದವನು ಎಂದು ಪೊಲೀಸರು ಪ್ರಕಟಣೆಯಲ್ಲಿ … Read more