ಕರಿಯಣ್ಣ ಬಿಲ್ಡಿಂಗ್ ಸುತ್ತಮುತ್ತ ಕರೆಂಟ್ ಇರಲ್ಲ, ಎಲ್ಲೆಲ್ಲಿ ಎಷ್ಟು ಹೊತ್ತು ವಿದ್ಯುತ್ ವ್ಯತ್ಯಯವಾಗಲಿದೆ?

POWER-CUT-UPDATE-NEWs ELECTRICITY

SHIVAMOGGA LIVE NEWS | SHIMOGA FM | 25 ಏಪ್ರಿಲ್ 2022 ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಏಪ್ರಿಲ್ 26ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗ ನಗರದ ಲಕ್ಷ್ಮೀಪುರ, ಕರಿಯಣ್ಣ ಬಿಲ್ಡಿಂಗ್, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ತಿಮ್ಮಕ್ಕ ಲೇಔಟ್, ಕೆಂಚಪ್ಪ ಲೇಔಟ್, … Read more