ಈಶ್ವರಪ್ಪಗೆ ಮತ್ತೆ ಸಚಿವ ಸ್ಥಾನ ನೀಡಬೇಕು, ಸರ್ಕಾರಕ್ಕೆ ಒತ್ತಾಯ

KS-Eshwarappa-Press-meet

SHIVAMOGGA LIVE NEWS | MINISTER | 23 ಏಪ್ರಿಲ್ 2022 ಜನರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಅಧಿಕಾರದಿಂದ ಕೆಳಗೆ ಇಳಿಸಿರುವುದು ಖಂಡನೀಯ. ಈ ಪ್ರಕರಣದ ಬಗ್ಗೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಮತ್ತೆ ಅವರಿಗೆ ಸಚಿವ  ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ವಾಸುದೇವನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಈಶ್ವರಪ್ಪ ಅವರು ಸಾವಿರಾರು ಕುಟುಂಬಗಳಿಗೆ ಸ್ವಂತ ಖರ್ಚಿನಲ್ಲಿ ಫುಡ್ … Read more

ಲಾಕ್ ಡೌನ್ ವೇಳೆ ಸಂಬಳ ಕೊಡದ ಕಂಪನಿಗಳ ವಿರುದ್ಧ ಕೇಸ್ ಹಾಕಿ, ವಿವಿಧ ಬೇಡಿಕೆ ಈಡೇರಿಸಿ, ಶಿವಮೊಗ್ಗದಲ್ಲಿ ಕಾರ್ಮಿಕರ ಪ್ರತಿಭಟನೆ

030720 Karmika Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020 ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ವಿವಿಧ ಕಾರ್ಮಿಕ ಸಂಘಟನೆಗಳು ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಮಿಕರು ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವು ನೀಡುವಂತೆ ಒತ್ತಾಯಸಿದರು. ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬಿಸಿ ಊಟ ಕಾರ್ಯಕರ್ತೆಯರು, ಕೆಎಸ್‍ಆರ್‌ಟಿಸಿ ನೌಕರರು ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾರ್ಮಿಕರ ಬೇಡಿಕೆಗಳು ಏನು? ಲಾಕ್‍ಡೌನ್ … Read more