ಶಿವಮೊಗ್ಗದಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾಯ್ತು ಬಂದ್‌, ನೆಹರು ರಸ್ತೆಯಲ್ಲಿ ಮಾತಿನ ಚಕಮಕಿ

Shimoga-City-During-Karnataka-Bandh.webp

SHIVAMOGGA LIVE NEWS | 29 SEPTEMBER 2023 SHIMOGA : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‌ಗೆ (Bandh) ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳ ಪ್ರತಿಭಟನೆ ಹೊರತು ಬಂದ್‌ ಮಾಡಲು ವ್ಯಾಪಾರಿಗಳು ನಿರಾಸಕ್ತಿ ತೋರಿದರು. ಶಿವಮೊಗ್ಗ ನಗರದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ ಸಂಚಾರ ಎಂದಿನಂತೆ ಇತ್ತು. ಪ್ರಯಾಣಿಕರ ಸಂಖ್ಯೆಯಲ್ಲಿ ಯಾವುದೆ ಬದಲಾವಣೆ ಆಗಿರಲಿಲ್ಲ. ವ್ಯಾಪಾರ, ವಹಿವಾಟು ಕೂಡ ಸಹಜವಾಗಿತ್ತು. ಪ್ರಮುಖ ವಾಣಿಜ್ಯ ಕೇಂದ್ರ … Read more