ಮಾವ, ಸೊಸೆಗೆ ಖಾರದ ಪುಡಿ ಎರಚಿ, ರಾಡ್‌ನಿಂದ ಹೊಡೆದ ಕೇಸ್, ಇಬ್ಬರು ಅರೆಸ್ಟ್, ಯಾರವರು?
ಸಾಗರ: ಮಾವ, ಸೊಸೆ ಬೈಕಿನಲ್ಲಿ ತೆರಳುವಾಗ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಸೊಸೆ ಶೃತಿ ತಲೆಗೆ ರಾಡ್‌ನಿಂದ ಹೊಡೆದ (Attacking) ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೊರಬ ತಾಲೂಕು ತತ್ತೂರು ಗ್ರಾಮದ ಗೋವಿಂದ (24) ಮತ್ತು ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಕಿರಣ್ ಕುಮಾರ್ (32) ಬಂಧಿತರು. ಏನಿದು ಪ್ರಕರಣ? ಶೃತಿ ಅವರು ಸೊರಬದಲ್ಲಿ ಕೆಲಸ ಮುಗಿಸಿ ವಾಪಸ್ ಬರುತ್ತಿದ್ದರು. ಅವರ ಮಾವ ಶೃತಿ ಅವರನ್ನು ಬೈಕಿನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಮರದ ಮರೆಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ದಿಢೀರ್ … Read more