ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?
ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟವು (ಶಿಮುಲ್) ಮಾರ್ಚ್ 1ರಿಂದ ಜಾರಿಗೆ ಬರುವಂತೆ 1 ಕೆ.ಜಿ ತೂಕದ ನಂದಿನಿ ಮೊಸರು ಬಕೆಟ್ ಅನ್ನು ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. (special discount) ಒಂದು ಕೆ.ಜಿ ಮೊಸರು ಬಕೆಟ್ ದರ ₹95 ನಿಗದಿ ಮಾಡಲಾಗಿದೆ. ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವ ಆರಂಭಿಕ ಕೊಡುಗೆಯಾಗಿ ಪ್ರತಿ ಬಕೆಟ್ಗೆ ₹10 ರಿಯಾಯಿತಿ ನೀಡಲಾಗಿದೆ. ಹೀಗಾಗಿ ಗ್ರಾಹಕರಿಗೆ ಇದು ₹85 ದರದಲ್ಲಿ ಲಭ್ಯವಾಗಲಿದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರು … Read more