ಪುನಿತ್‌ ರಾಜ್‌ಕುಮಾರ್‌ ಫ್ಯಾನ್ಸ್‌ಗೆ ಸರ್ಕಾರದಿಂದ ಗುಡ್‌ ನ್ಯೂಸ್‌

Puneeth-Rajkumar-Gandhadagudi-Shooting-in-sakrebyle-shimoga

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಜೀವನ ಸಂಬಂಧ ಮಾಹಿತಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಪುನೀತ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಅವರ ಸರಳ ಜೀವನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಇದರ ಉದ್ದೇಶ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಅಥವಾ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಈ ಹೊಸ ಅಧ್ಯಾಯವು ಅಳವಡಿಕೆಯಾಗಲಿದೆ. ಸರ್ಕಾರದ ಯೋಚನೆಯನ್ನು ಅಶ್ವಿನಿ ಪುನಿತ್‌ ರಾಜ್‌ಕುಮಾರ್‌ ಅವರು ಸ್ವಾಗತಿಸಿದ್ದಾರೆ. ಇದನ್ನೂ ಓದಿ … Read more