ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?

BY-Raghavendra-Angry-against-stalled-of-railway-projects

ಶಿವಮೊಗ್ಗ: ಶಿವಮೊಗ್ಗದ ಎರಡು ಹೊಸ ರೈಲ್ವೆ ಮಾರ್ಗ (Railway Projects) ಸದ್ಯಕ್ಕೆ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರ ವೆಚ್ಚ ಹಂಚಿಕೆ ಹಾಗೂ ಉಚಿತ ಭೂಮಿ ನೀಡದೆ ಇರುವುದೆ ಇದಕ್ಕೆ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ರಾಘವೇಂದ್ರ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ(96 ಕಿ.ಮೀ.) ಮತ್ತು ಶಿವಮೊಗ್ಗ-ಹರಿಹರ ಹೊಸ ಮಾರ್ಗ (79 ಕಿ.ಮೀ.) ಯೋಜನೆಗಳು ಸದ್ಯಕ್ಕೆ ರದ್ದುಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯೋಜನೆ ಸ್ಥಗಿತಕ್ಕೆ ಕಾರಣವೇನು? ಈ ಹೊಸ ಮಾರ್ಗಗಳು ಜಾರಿಗೊಳ್ಳಲು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಯಾವ್ಯಾವ ಗ್ಯಾರಂಟಿ ಯೋಜನೆ ಎಷ್ಟು ಜನರಿಗೆ ತಲುಪುತ್ತಿದೆ? ಇಲ್ಲಿದೆ ಡಿಟೇಲ್ಸ್‌

Gauranteee-Schemes-in-shimoga-meeting.

SHIMOGA NEWS, 3 OCTOBER 2024 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ (Guarantee Scheme) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐದು ಯೋಜನೆಗಳ ಫಲಾನುಭವಿಗಳ ಸಂಖ್ಯೆ, ಸರ್ಕಾರ ಮಾಡುತ್ತಿರುವ ವೆಚ್ಚದ ಕುರಿತು ಮಾಹಿತಿ ನೀಡಲಾಯಿತು. ಇದರ ಅಂಕಿ ಅಂಶ ಇಲ್ಲಿದೆ. ಯಾವ್ಯಾವ ಯೋಜನೆ ಎಷ್ಟು ಜನರಿಗೆ ತಲುಪಿದೆ? ಇದನ್ನೂ ಓದಿ » ಸಕ್ರೆಬೈಲಿನಲ್ಲಿ ಆನೆಗಳಿಗೆ ತಾಲೀಮು ಶುರು, ಹೇಗಿರುತ್ತೆ ಟ್ರೈನಿಂಗ್?

ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್‌ಗೆ ದಿನಾಂಕ ಫಿಕ್ಸ್‌

guarantee-scheme-meeting-in-Shimoga

SHIMOGA NEWS, 28 SEPTEMBER 2024 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ (Guarantee) ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್‌ 1ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಭೂಪಾಲ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್‌.ಎಂ.ರೇವಣ್ಣ, … Read more