ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ? ಏನೆಲ್ಲ ಇರಲಿದೆ?
ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಕಾರ್ಯಾಗಾರ (workshop) ಆಯೋಜಿಸಲಾಗಿದೆ. ಜನವರಿ 21ರಂದು ಬೆಳಗ್ಗೆ 10 ಗಂಟೆಗೆ ಗೋಪಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಘಟಕದ … Read more