ಮೆಕಾನಿಕಲ್ ಇಂಜಿನಿಯರ್ ಇನ್ಮುಂದೆ ಶಿವಮೊಗ್ಗ ಪೊಲೀಸ್ ಇಲಾಖೆಯ ‘ಮೈಕ್ ಒನ್ʼ
ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್.ಬಿ (Nikhil IPS) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸದ್ಯ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ನಿಖಿಲ್ ಅವರು ನೂತನ ವರ್ಷದ ಮೊದಲ ದಿನದಿಂದಲೇ ಶಿವಮೊಗ್ಗದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ. ಯಾರು ನಿಖಿಲ್? ಇಲ್ಲಿದೆ ಅವರ ಕುರಿತ ಪ್ರಮುಖಾಂಶ ಐಪಿಎಸ್ ಅಧಿಕಾರಿ ನಿಖಿಲ್.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಹೊಂದಿದ್ದಾರೆ. 2017ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ರಾಯಚೂರಿನಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದಾರೆ. ಉತ್ತರ … Read more