ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ
SHIVAMOGGA LIVE NEWS | 13 NOVEMBER 2023 SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು. ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ … Read more