ಶಿವಮೊಗ್ಗದ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್ಫರ್ ಆಗಿದ್ದಾರೆ?
ಶಿವಮೊಗ್ಗ: ರಾಜ್ಯಾದ್ಯಂತ 23 ಡಿವೈಎಸ್ಪಿಗಳು, 129 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ ಕೆಲವು ಪೊಲೀಸರ (police officers) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಡಿವೈಎಸ್ಪಿ ವರ್ಗಾವಣೆ ಕೃಷ್ಣಮೂರ್ತಿ.ಕೆ – ಸಿಸಿಪಿಎಸ್ ಶಿವಮೊಗ್ಗದಿಂದ ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ ಇನ್ಸ್ಪೆಕ್ಟರ್ಗಳ ವರ್ಗಾವಣೆ ಸತ್ಯನಾರಾಯಣ.ವೈ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ರವಿ ಸಂಗನಗೌಡ ಪಾಟೀಲ್ – ದೊಡ್ಡಪೇಟೆ ಪೊಲೀಸ್ ಠಾಣೆಯಿಂದ ಶಿವಮೊಗ್ಗದ ಜಯನಗರ ಪೊಲೀಸ್ … Read more