‘ಕುಡುಕರ ರಾಜ್ಯ ಮಾಡಿ ದಕ್ಷಿಣ ಭಾರತದ ನಾಯಕನಾಗಲು ಹೊರಟಿದ್ದಾರೆ ಸಿದ್ದರಾಮಯ್ಯ’, ವಿಜಯೇಂದ್ರ ಗರಂ

BJP-President-BY-Vijayendra-Press-meet-in-shimoga.

ಶಿವಮೊಗ್ಗ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 9ನೇ ಬಜೆಟ್ (Budget) ‘ವಿಕಸಿತ ಭಾರತ’ದ ಗುರಿ ತಲುಪಲು ಪೂರಕವಾದ ಅತ್ಯುತ್ತಮ ಮತ್ತು ಕ್ರಾಂತಿಕಾರಿ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ಲಾಘಿಸಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಈ ಬಜೆಟ್ ಜನಪ್ರಿಯತೆಗಿಂತ ಜನಹಿತಕ್ಕೆ ಆದ್ಯತೆ ನೀಡಿದೆ ಎಂದರು. ಪಾಯಿಂಟ್ 1 ಆರ್ಥಿಕ ಶಿಸ್ತು: ವಿತ್ತೀಯ ಕೊರತೆಯನ್ನು 4.4% ಕ್ಕೆ ಇಳಿಸಿರುವುದು ಮತ್ತು ಮೂಲಭೂತ ಸೌಕರ್ಯಗಳಿಗೆ 12.2 ಲಕ್ಷ ಕೋಟಿ ರೂ. ಮೀಸಲಿಟ್ಟಿರುವುದು … Read more

ಶಿವಮೊಗ್ಗದಲ್ಲಿ ಜನರಿಗೆ ಚಿಕನ್‌ ಬಿರಿಯಾನಿ, ಲಡ್ಡು ಹಂಚಿ ಸಂಭ್ರಮಾಚರಣೆ, ಕಾರಣವೇನು?

Chicken-biriyani-distributed-by-Siddaramaiah-fans

ಶಿವಮೊಗ್ಗ: ರಾಜ್ಯದ ಸುದೀರ್ಘ ಅವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಗಟ್ಟಲಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿ ಬಳಗ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ (biryani) ಮಾಡಿತು. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟೌಟ್‌ಗೆ ಪುಷ್ಪಾರ್ಚನೆ ನೆರವೇರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.‌ಪ್ರಸನ್ನ ಕುಮಾರ್‌, ‘ಭ್ರಷ್ಟಾಚಾರ ಮತ್ತು ಕಮಿಷನ್ ಹಾವಳಿಯ ಕಾರಣಕ್ಕೆ ಬಿಜೆಪಿ ಸರ್ಕಾರವನ್ನು … Read more