ಮದ್ಯ ಸೇವಿಸಿ ಜೈಲಿಗೆ ಬಂದ ಕೈದಿ, ಬ್ಯಾಗ್ ಚೆಕ್ ಮಾಡಿದಾಗ ಸಿಕ್ತು ಓ.ಟಿ. ಪೌಚ್, ಏನಿದು ಪ್ರಕರಣ?
ಶಿವಮೊಗ್ಗ: ಪೆರೋಲ್ ರಜೆ ಮುಗಿಸಿ ಕಾರಾಗೃಹಕ್ಕೆ ಮರಳುತ್ತಿದ್ದ ಸಜಾ ಬಂದಿಯೊಬ್ಬ (convict) ಕೇಂದ್ರ ಕಾರಾಗೃಹದೊಳಗೆ ಮದ್ಯ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಕೈದಿ ಮೋಹನ್ ಕುಮಾರ ಎಂಬಾತ ಪೆರೋಲ್ ಮುಗಿಸಿ ಜೈಲಿಗೆ ವಾಪಸ್ಸಾಗುವಾಗ ಮುಖ್ಯದ್ವಾರದ ತಪಾಸಣೆ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ – ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು? ಜೈಲಿನ ಮುಖ್ಯದ್ವಾರದ ಆಕ್ಸೆಸ್ ಕಂಟ್ರೋಲ್ನಲ್ಲಿ ಕರ್ತವ್ಯದಲ್ಲಿದ್ದ KSISF ಸಿಬ್ಬಂದಿ, ಕೈದಿ ಮೋಹನ್ ಕುಮಾರನನ್ನು ತಪಾಸಣೆ ನಡೆಸಿದರು. ಆತ ಮದ್ಯಪಾನ ಮಾಡಿರುವುದು ಮೇಲ್ನೋಟಕ್ಕೆ … Read more