ಸಂತೆಕಡೂರು ಬಳಿ ಅಪಘಾತ, ಓರ್ವ ಸಾವು, ಮತ್ತೊಬ್ಬನ ಕಾಲು ಕಟ್
ಶಿವಮೊಗ್ಗ: ಸಂತೆಕಡೂರು ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ರಾಯಲ್ ಎನ್ಫೀಲ್ಡ್ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಕಡೆಯಿಂದ ಸಂತೆಕಡೂರು ಮಾರ್ಗವಾಗಿ ಹೋಗುತ್ತಿದ್ದ ಸ್ಪ್ಲೆಂಡರ್ ಬೈಕ್ಗೆ ಹಿಂದಿನಿಂದ ರಾಯಲ್ ಎನ್ಫೀಲ್ಡ್ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಎನ್ಫೀಲ್ಡ್ ಸವಾರ ಕೌಶಿಕ್ (18) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರ ಯೋಗೀಶ್ ಎಂಬುವವರ ಕಾಲು ಮುರಿದಿದೆ. ಸ್ಪ್ಲೆಂಡರ್ ಸವಾರನಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ … Read more