ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

Desi-Malige-In-Shimoga-City-Meenakshi-Bhavan-Building.

ಶಿವಮೊಗ್ಗ: ಹೆಗ್ಗೋಡು – ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ಜನವರಿ 17ರಿಂದ 19ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 7.30ರವರೆಗೆ ನಗರದ ಬಿ.ಎಚ್.ರಸ್ತೆಯ ಕರ್ನಾಟಕ ಸಂಘದಲ್ಲಿ ನೈಸರ್ಗಿಕ ಬಣ್ಣದ ಅಪ್ಪಟ ಹತ್ತಿ ಕೈಮಗ್ಗದ ಹಾಗೂ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ (Exhibition) ಹಮ್ಮಿಕೊಂಡಿದೆ. 17ರಂದು ಬೆಳಿಗ್ಗೆ 11.30ಕ್ಕೆ ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ ಮೇಳಕ್ಕೆ ಚಾಲನೆ ನೀಡುವರು. ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಪ್ರೊ.ರಾಜೇಂದ್ರ ಚೆನ್ನಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ … Read more