‘ಸರ್ಕಾರಿ ನೌಕರರ ಸಂಘ ಇದೇ ಮೊದಲು ಬೃಹತ್ ಯೋಜನೆಗೆ ಕೈ ಹಾಕಿದೆ, ದೇಶದಲ್ಲೇ ವಿನೂತನ ಪ್ರಯತ್ನʼ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಸರ್ಕಾರಿ ನೌಕರನ ಕಚೇರಿ ಟೇಬಲ್ಗೆ ಸಂಘದ ಅಧಿಕೃತ ಕ್ಯಾಲೆಂಡರ್ (calendars) ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಇಡೀ ದೇಶದಲ್ಲಿ ವಿನೂತನ ಯೋಜನೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ಮೊದಲ ಬಾರಿಗೆ ಜಾರಿಗೆ ತಂದಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡುಗಡೆ … Read more