ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?
ಶಿವಮೊಗ್ಗ: ಸಹ್ಯಾದ್ರಿ ಕಲಾತಂಡದಿಂದ ಮಾರ್ಚ್ 7ರಿಂದ 10ರ ವರೆಗೆ ನಾಲ್ಕು ದಿನಗಳ ಕಾಲ ನಗರದ ಕುವೆಂಪು ರಂಗಮಂದಿರದಲ್ಲಿ ಸಹ್ಯಾದ್ರಿ ನಾಟಕೋತ್ಸವ (Natakotsava) ಹಮ್ಮಿಕೊಳ್ಳಲಾಗಿದೆ ಎಂದು ಕಲಾತಂಡದ ಪ್ರಮುಖ ಡಾ.ಜಿ.ಆರ್.ಲವ ತಿಳಿಸಿದರು. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಲವ, ನಾಟಕಗಳು ನಾಡಿನ ಬಾಹ್ಯ ಜೀವನದ ಬಗ್ಗೆ ತಿಳಿಸುತ್ತವೆ. ಈ ದೃಷ್ಟಿಯಿಂದ ಸಾಂಸ್ಕೃತಿಕ ಮೌಲ್ಯ ಗಟ್ಟಿಗೊಳಿಸಲು ನಾಟಕ ಪ್ರದರ್ಶನ ಹಮ್ಮಿಕೊಂಡಿದ್ದೇವೆ. ಮಾರ್ಚ್ 7ರಿಂದ 10ರ ವರೆಗೆ ಪ್ರತಿದಿನ 6.30ಕ್ಕೆ ಆರಂಭವಾಗಲಿದೆ. ಅದಕ್ಕೂ ಮೊದಲು ಸೈಬರ್ ಕ್ರೈಮ್ ಸೇರಿ ವಿವಿಧ ವಿಷಯಗಳ ಕುರಿತು … Read more