ಕುಂಸಿಯಲ್ಲಿ ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?
ಶಿವಮೊಗ್ಗ: ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಎಲೆಕ್ಟ್ರಿಷಿಯನ್ ಸಮೀಉಲ್ಲಾ ಅವರ ಮನೆಯಲ್ಲಿ ಕಳ್ಳತನವಾಗಿದೆ (GOLD). ಇದನ್ನೂ ಓದಿ » ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ? ಜನವರಿ 3ರಂದು ಸಮೀಉಲ್ಲಾ ಮತ್ತು ಅವರ ಮಗ ಕೆಲಸಕ್ಕೆ ಹೋಗಿದ್ದರು. ಮಗಳು ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನದ ಹೊತ್ತಿಗೆ ಪತ್ನಿಯೂ ಮದುವೆ ಸಮಾರಂಭಕ್ಕೆ ಹೋಗಿದ್ದರು. ಸಂಜೆ ಮಗಳು ಕಾಲೇಜಿನಿಂದ ಮನೆಗೆ ವಾಪಸ್ ಬಂದು ನೋಡಿದಾಗ ಮನೆಯ ಹಂಚುಗಳನ್ನು ತೆಗೆದಿರುವುದು ಗಮನಕ್ಕೆ ಬಂದಿದೆ. ಒಳಗೆ ಬೀರುವಿನಲ್ಲಿದ್ದ … Read more