ಶಿವಮೊಗ್ಗದಲ್ಲಿ ಮೈಸುಡುವ ಬಿಸಿಲು, ಇವತ್ತು ಹೇಗಿರುತ್ತೆ ಚಳಿ? ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಕಳೆದ ವಾರ ಜಿಲ್ಲೆಯಲ್ಲಿ ಮೈಕೊರೆಯುವ ಚಳಿ ಇತ್ತು. ಈಗ ಪರಿಸ್ಥಿತಿ ಬದಲಾಗಿದ್ದು ಚಳಿ ಕಡಿಮೆಯಾಗಿದೆ. ಬಿಸಿಲು ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ತಾಪಮಾನದಲ್ಲಿ ತುಸು ಏರಿಕೆಯಾಗಿದೆ. (Weather Report) ಇದನ್ನೂ ಓದಿ » ಕಿರಾಣಿ ಅಂಗಡಿಗಳ ಮೇಲೆ ಪೊಲೀಸರ ದಾಳಿ, ಮಾಲೀಕರ ವಿರುದ್ದ ಕೇಸ್‌, ಕಾರಣವೇನು? ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ … Read more