ಮಾಲೀಕರೆ ಹುಷಾರ್, ಶಿವಮೊಗ್ಗದಲ್ಲಿ ಗೇಟ್ ಹೊರಗೆ ನಿಲ್ಲೋ ಬೈಕ್ಗಳೆ ಕಳ್ಳರ ಟಾರ್ಗೆಟ್, ಖದೀಮರಿಗೇಕೆ ಭಯವಿಲ್ಲ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಶಿವಮೊಗ್ಗ ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚುತ್ತಿದೆ. ರಾತ್ರಿ ವೇಳೆ ಬೈಕ್‍ಗಳಲ್ಲಿ ಪೆಟ್ರೋಲ್ ಪೈಪ್‍ಗಳನ್ನು ಕಟ್ ಮಾಡಿ, ಕಳುವು ಮಾಡುತ್ತಿದ್ದಾರೆ. ಖದೀಮರ ಹಾವಳಿಯಿಂದ ಬೈಕ್ ಸವಾರರು ಹೈರಾಣಾಗಿದ್ದಾರೆ. ಹೊರ ನಿಲ್ಲುವ ವಾಹನಗಳೆ ಟಾರ್ಗೆಟ್ ಮನೆಯ ಗೇಟ್‍ನಿಂದ ಹೊರಗೆ ನಿಲ್ಲಿಸಿರುವ ವಾಹನಗಳೆ ಕಳ್ಳರ ಪ್ರಮುಖ ಟಾರ್ಗೆಟ್. ರಾತ್ರಿ ವೇಳೆ ಕಳ್ಳರ ಗ್ಯಾಂಗ್, ಬೈಕ್‍ಗಳ ಪೆಟ್ರೋಲ್ ಟ್ಯಾಂಕ್‍ನಿಂದ ಎಂಜಿನ್‍ಗೆ ಹೋಗುವ ಪೆಟ್ರೋಲ್ ಪೂರೈಕೆ ಮಾಡುವ, ಪೈಪ್ ಕಟ್ … Read more