ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಹೆಲಿಪ್ಯಾಡ್‌ನಿಂದ ಡೊಳ್ಳು, ಚಂಡೆಯೊಂದಿಗೆ ಮೆರವಣಿಗೆ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021 ಬಿಜೆಪಿ ರಾಜ್ಯ ಕಾರ್ಯಕಾರಣಿ ವಿಶೇಷ ಸಭೆ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಸಿಎಂಗೆ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದರು. ರಾಜ್ಯ ಉಸ್ತುವಾರಿಯೂ ಆಗಮನ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಪ್ರಮುಖರು ಆಗಮಿಸಿದ್ದಾರೆ. … Read more