ಕಾಂಗ್ರೆಸ್ ಸೇರ್ಪಡೆ ಬಳಿಕ ಶಿವಮೊಗ್ಗಕ್ಕೆ ಮೊದಲ ಭೇಟಿ, ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಎಂಆರ್‌ಎಸ್‌ನಿಂದ ಬೈಕ್ ರಾಲಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಮಾಡಿದರು. ಭದ್ರಾವತಿ ಬೈಪಾಸ್ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ ಕೋರಲಾಯಿತು. ಮಧು ಬಂಗಾರಪ್ಪ ಅವರಿಗೆ ಸನ್ಮಾನ ಮಾಡಿ ಶುಭ ಹಾರೈಸಲಾಯಿತು. ಇನ್ನು, ಮಲವಗೊಪ್ಪದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು, ಮಧು … Read more