ಆರು ತಿಂಗಳ ಬಾಕಿ ಸಂಬಳ ಕೊಡಿ, ಹತ್ತು ಸಾವಿರ ವೇತನ ಹೆಚ್ಚಿಸಿ, ಮಾಸ್ಕ್, ಸ್ಯಾನಿಟೈಸರ್ ಪೂರೈಸುವಂತೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಅಂಗನಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದು, ತಮಗೆ ಪ್ರತಿ ತಿಂಗಳೂ ಸರಿಯಾಗಿ ವೇತನ ನೀಡಬೇಕು ಎಂದು ಒತ್ತಾಯಿಸಿದರು. ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಬೇಕು. ಜೊತೆಗೆ ಕಳೆದ ಆರು ತಿಂಗಳಿನಿಂದ ವೇತನ ಬಾಕಿಯಿದ್ದು, ಕೂಡಲೇ ವೇತನ ನೀಡಬೇಕು. ಕೋವಿಡ್ ಕೆಲಸವನ್ನೂ ಮಾಡುತ್ತಿರುವುದರಿಂದ ಮಾಸಿಕ … Read more

ಇವತ್ತಿಂದ ಕರ್ತವ್ಯ ನಿರ್ವಹಿಸೋದಿಲ್ಲ ಆಶಾ ಕಾರ್ಯಕರ್ತೆಯರು, ಆರೋಗ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ, ಕಾರಣವೇನು?

100720 Asha Karyakarthas protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಪ್ರತಿ ತಿಂಗಳು 12,000 ರೂ. ಗೌರವಧನ ನೀಡುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕರ್ತವ್ಯ ಬಹಿಷ್ಕರಿಸಿ ಇವತ್ತಿನಿಂದ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ 1324 ಆಶಾ ಕಾರ್ಯಕರ್ತೆಯರು ಇಂದಿನಿಂದ ಕರ್ತವ್ಯ ಬಹಿಷ್ಕರಿಸಿದ್ದು, ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ಇತ್ತೀಚಿಗೆ ಕೇಂದ್ರ ಆರೋಗ್ಯ ಸಚಿವಾಲಯ ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ … Read more