ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ಆಶಾ ಕಾರ್ಯಕರ್ತೆಯರ ಮುತ್ತಿಗೆ

290720 asha karyarthes protes in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡಬೇಕು. ಕರೋನ ವಿರುದ್ಧ ಹೋರಾಟಕ್ಕೆ ಅಗತ್ಯ ಇರುವಷ್ಟು ರಕ್ಷಣಾ ಸಾಮಗ್ರಿ ಒದಗಿಸಬೇಕು ಎಂದು ಒತ್ತಾಯಿತಿ ಆಶಾ ಕಾರ್ಯಕರ್ತೆಯರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿದರು. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಮಾಸಿಕ 12 ಸಾವಿರ ಗೌರವ ಧನ ನೀಡುವಂತೆ ಒತ್ತಾಯಿಸಿ ಜುಲೈ 10 ರಿಂದ ಆಶಾ … Read more