ಶಿವಮೊಗ್ಗದಲ್ಲಿ ಇವತ್ತಿನಿಂದ ಮೂರು ದಿನ ಸಮನ್ವಯ ಸಂಗಮ, ಏನೆಲ್ಲ ಕಾರ್ಯಕ್ರಮ ಇದೆ? ಯಾರೆಲ್ಲ ಭಾಗವಹಿಸ್ತಾರೆ?
ಶಿವಮೊಗ್ಗ: ಸಮನ್ವಯ ಸಂಸ್ಥೆಯ 20ನೇ ವರ್ಷದ ಸಂಭ್ರಮದ ಹಿನ್ನೆಲೆ ಜುಲೈ 19ರಿಂದ ಮೂರು ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ‘ಸಮನ್ವಯ ಸಂಗಮ’ ಕಾರ್ಯಕ್ರಮ (Programme) ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸಮನ್ವಯ ಕಾಶಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮನ್ವಯ ಕಾಶಿ, ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9.45ರಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಭರವಸೆಯ ಹೆಜ್ಜೆ’ ಎಂಬ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಾಗಾರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ … Read more