ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ನಿವಾಸಕ್ಕೆ ತುಮಕೂರು ಜಿಲ್ಲೆ ತಿಪಟೂರಿನ 103 ವರ್ಷದ ವೃದ್ಧೆ (Lady) ಶಿವಮ್ಮ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಕೃತ್ಯದ ಬಗ್ಗೆ ಹಾಗೂ ಮಂಜುನಾಥ ರಾವ್ ಅವರ ಸಾವಿನ ಬಗ್ಗೆ ಟಿ.ವಿಯಲ್ಲಿ ನೋಡಿ ತಿಳಿದಿದ್ದೆ. ದೇಶದ ಸೈನಿಕರಿಗೆ ಬಲ ತುಂಬುವುದು, … Read more