ಕಾಶ್ಮೀರ ದಾಳಿ, ಶಿವಮೊಗ್ಗಕ್ಕೆ ಯಾವುದೇ ಸಂದರ್ಭ NIA ತಂಡ ಎಂಟ್ರಿ, ಮಂಜುನಾಥ್ ಮನೆಗೆ ಗಣ್ಯರ ಭೇಟಿ
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಮಂಜುನಾಥ ರಾವ್ ಮನೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಇನ್ನೊಂದೆಡೆ, ಹಲವು ಪ್ರಮುಖರು ಮಂಜುನಾಥ ರಾವ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುತ್ತಿದ್ದಾರೆ. ಶಿವಮೊಗ್ಗದ ವಿಜಯನಗರದಲ್ಲಿರುವ ಮಂಜುನಾಥ ರಾವ್ ಮನೆಗೆ ಪ್ರಮುಖರು ಭೇಟಿ ನೀಡುತ್ತಿದ್ದಾರೆ. ನೆಗೆಟಿವ್ ಕಾಮೆಂಟ್‌ಗೆ ಪಲ್ಲವಿ ಬೇಸರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಲ್ಲವಿ, ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ವಿಚಾರಿಸಿ ಶೂಟ್ ಮಾಡಿದ್ದು ನಿಜ. ಆದರೆ ನಮ್ಮ ಬಳಿ ಹಾಗೆ ವಿಚಾರಿಸಿರಲಿಲ್ಲ. … Read more