ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ಸಂಪೂರ್ಣ ಜಖಂ

Bus-car-at-Kaspadi-cross-in-Sagara-road

SHIVAMOGGA LIVE NEWS | 10 JUNE 2024 SAGARA : ಖಾಸಗಿ ಬಸ್‌ (Bus) ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಉಳ್ಳೂರು ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಮತು ಸಾಗರ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನು ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು … Read more

ಕಾಸ್ಪಾಡಿ ಕ್ರಾಸ್ ನಲ್ಲಿ ಮತ್ತೊಂದು ಅಪಘಾತ, ಬೈಕ್ ಸ್ಕಿಡ್ ಆಗಿ ಸವಾರ ಸಾವು

Sagara-Rural-Police-Station

SHIVAMOGGA LIVE NEWS | 3 NOVEMBER 2022 SAGARA | ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸಾಗರದ ಕಾಸ್ಪಾಡಿ ತಿರುವಿನಲ್ಲಿ (accident at kaspadi) ಘಟನೆ ಸಂಭವಿಸಿದೆ. ಹಾರನಹಳ್ಳಿಯ ಹರೀಶ್ (36) ಮೃತ ದುರ್ದೈವಿ. ಮಂಗಳವಾರ ರಾತ್ರಿ ಸಾಗರದಿಂದ ತನ್ನ ಊರಿಗೆ ತೆರಳುತ್ತಿದ್ದಾಗ ಕಾಸ್ಪಾಡಿ ಕ್ರಾಸ್ ನಲ್ಲಿ ಬೈಕ್ ಸ್ಕಿಡ್ ಆಗಿದೆ. ಬೈಕಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಹರೀಶ್ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (accident at … Read more

ಬೈಕ್, ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಕೆರೆಗೆ ಬಸ್ ಪಲ್ಟಿ, ಹೇಗಾಯ್ತು ಘಟನೆ?

300721 Bike KSRTC Bus Accident near kaspadi cross 1

ಶಿವಮೊಗ್ಗ ಲೈವ್.ಕಾಂ |SAGARA NEWS | 30 ಜುಲೈ 2021 ಬೈಕ್‍, ಕೆಎಸ್‍ಆರ್‍ಟಿಸಿ ಬಸ್‍ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸು ಕೆರೆಗೆ ಉರುಳಿದೆ. ಬೈಕ್‍ ಸವಾರರಿಬ್ಬರಿಗೂ ಗಂಭೀರ ಗಾಯವಾಗಿದೆ. ಬಸ್‍ನಲ್ಲಿದ್ದವರು ಅದೃಷ್ಟವಶಾತ್ ಬಚಾವಾಗಿದ್ದಾರೆ. ಸಾಗರದ ಉಳ್ಳೂರು ಕಾಸ್ಪಾಡಿ ಕ್ರಾಸ್‍ನಲ್ಲಿ ಇವತ್ತು ಬೆಳಗ್ಗೆ ಬಸ್ ಮತ್ತು ಬೈಕ್‍ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್, ಕೆರೆಗೆ ಉರುಳಿ ಬಿದ್ದಿದೆ. ಹೇಗಾಯ್ತು ಘಟನೆ? ಸಾಗರದಿಂದ ಶಿವಮೊಗ್ಗ ಮೂಲಕ ದಾವಣಗೆರೆಗೆ ತರಳಬೇಕಿದ್ದ ಕೆಎಸ್‍ಆರ್‍ಟಿಸಿ ಬಸ್‍, … Read more