ಶಿವಮೊಗ್ಗದ ಇವೆರಡು ಕಾರ್ಖಾನೆ ಶುರುವಾದರೆ 15 ಸಾವಿರ ಮಂದಿಗೆ ಕೆಲಸ, ಪ್ರತಿ ತಾಲೂಕಲ್ಲೂ ಬೇಕಿದೆ ಸಣ್ಣ ಕೈಗಾರಿಕೆ

190920 Small Scale Industries Association Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020 ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿಯೂ ಕೈಗಾರಿಕಾ ವಸಾಹತು ಪ್ರದೇಶವನ್ನು ಆರಂಭಿಸಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕು ಎಂದು ಕಾಸಿಯಾ (ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ) ರಾಜ್ಯಾಧ್ಯಕ್ಷ ಕೆ.ಬಿ.ಅರಸಪ್ಪ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ರಾಜ್ಯ ಸರ್ಕಾರ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ರಾಜ್ಯ ಮಟ್ಟದ ಪ್ರಮುಖ ಸಂಘವಾಗಿದ್ದು, ಕೈಗಾರಿಕೆಗಳ ಸ್ಥಾಪನೆ ಮತ್ತು … Read more