‘ಶಿವಮೊಗ್ಗ ಜಿಲ್ಲೆಯಲ್ಲಿ 475 ಗ್ರಾಮಗಳಿಗೆ ಕಾದಿದೆ ಸಂಕಷ್ಟ, ಇದುವೇ ಮೋದಿ ಗ್ಯಾರಂಟಿʼ
SHIVAMOGGA LIVE NEWS | 22 APRIL 2024 SHIMOGA : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದು ನಿಶ್ಚಿತ. ಇದಕ್ಕೆ ಪೂರಕವಾಗಿ ಭೂ ದೃಶ್ಯಾವಳಿ ಸರ್ವೆ ಕಾರ್ಯ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ವರದಿ ವಿರುದ್ಧ ಧ್ವನಿ ಎತ್ತಿದ್ದರೆ ತೋರಿಸಲಿ ಎಂದು ಕೆಪಿಸಿಸಿ ವಕ್ತಾರ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಹೆಗ್ಡೆ, ಕಸ್ತೂರಿ ರಂಗನ್ ವರದಿಯಿಂದ 10 … Read more