ತೀರ್ಥಹಳ್ಳಿಯ ಕವಲೇದುರ್ಗದ ಶ್ರೀಗಳ ಪುಣ್ಯಾರಾಧನೆ, ನುಡಿ ನಮನ

180621 Kavaledurga Mutt Araga Jnanendra Visit 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 JUNE 2021 ಕರೋನಾದಿಂದ ಮೃತಪಟ್ಟ ಕವಲೇದುರ್ಗದ ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಾರಾಧನೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು. ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಳಲಿಮಠ, ಮೂಲೆಗದ್ದೆ ಸೇರಿ ವಿವಿಧ ಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ನುಡಿ … Read more

ಭಕ್ತರಿಗೆ ಕೈಯಾರೆ ದಾಸೋಹ ಮಾಡಿ ಬಡಿಸುತ್ತಿದ್ದ ಕವಲೆದುರ್ಗದ ಶ್ರೀಗಳು ಕರೋನಾಗೆ ಕೊನೆಯುಸಿರು

070621 Kavaledurga Swamiji Death 1

ಶಿವಮೊಗ್ಗ ಲೈವ್.ಕಾಂ‌ | THIRTHAHALLI NEWS | 07 JUNE 2021 ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ‌. ಕಳೆದ ಕೆಲ ದಿನದ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು  ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ‌ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. … Read more