ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ ಸರ್ಕಾರದಿಂದ ಒಂದು ಕೋಟಿ ರೂ., ಕಾರಣವೇನು?
SHIVAMOGGA LIVE NEWS | 28 DECEMBER 2022 ಬೆಂಗಳೂರು : ಕುಪ್ಪಳಿಯ ರಾಷ್ಟ್ರಕವಿ ಕುವೆಂಪು (kuvempu) ಮನೆ, ಕವಿಶೈಲ, ಹೇಮಾಂಗಣ ಮತ್ತು ಸುತ್ತಮುತ್ತಲ ಪ್ರದೇಶದ ದುರಸ್ಥಿ, ಸುಣ್ಣ – ಬಣ್ಣ ಕಾಮಗಾರಿಗೆ ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದನ್ನೂ ಓದಿ – ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಚಳವಳಿ, ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ, ಮಸಿ ಬಳಿಯುವ ಎಚ್ಚರಿಕೆ ರಾಷ್ಟ್ರಕವಿ ಕುವೆಂಪು (kuvempu) ಪ್ರಾಧಿಕಾರದ ಸಮ ಕಾರ್ಯದರ್ಶಿ ಮತ್ತಿತರ ಪದಾಧಿಕಾರಿಗಳು ದುರಸ್ಥಿ ಮತ್ತು … Read more