ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?
ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ, ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್? ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ … Read more