ಜನ ವಸತಿ ಇದ್ದರೂ ಸರ್ಕಾರದ ದಾಖಲೆಗಳಲ್ಲಿ ಈ ಊರುಗಳೇ ಇಲ್ಲ, ಮನೆಗೆ ಹಕ್ಕುಪತ್ರ ನೀಡುವಂತೆ ಶಾಸಕರ ಆಗ್ರಹ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020 ದಾಖಲೆ ರಹಿತ ಜನವಸತಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಎಲ್ಲಾ ಸರ್ಕಾರಗಳು ಮತ್ತು ಅಧಿಕಾರಿ ವರ್ಗ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿವೆ. ಕೂಡಲೆ ಈ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಅಶೋಕ್ ನಾಯ್ಕ್, ದಾಖಲೆ ರಹಿತ ಜನವಸತಿಗಳಿಗೆ ಕಾನೂನಿನ … Read more