ಕೌನ್ ಬನೇಗಾ ಕರೋಡ್‌ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 FEBRUARY 2021 ಕೌನ್ ಬನೇಗಾ ಕರೋಡ್‍ ಪತಿ ಕಂಪನಿಯವರು ಎಂದು ನಂಬಿಸಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿಯ ಅನಂತ ಕುಮಾರ್ ಎಂಬುವವರಿಗೆ ಕರೆ ಮಾಡಿದ ಅಪರಿಚತರು, ಕೆಬಿಸಿ ಕಂಪನಿಯಿಂದ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿದರು. 25 ಲಕ್ಷ ಲಕ್ಕಿ ಡ್ರಾ ಬಂದಿದೆ. ಹಣ ಬೇಕಿದ್ದರೆ ಕೆಲವು ಚಾರ್ಜ್ ಕಟ್ಟಬೇಕು ಎಂದರು. ಹಂತ … Read more