ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ

Sagara-Beluru-Gopalakrishna-press-meet

SHIVAMOGGA LIVE NEWS | 12 JUNE 2024 SAGARA : ಮಳೆಗಾಲದಲ್ಲಿ (Rainy) ಸೇತುವೆ, ರಸ್ತೆ, ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಸೂಕ್ತ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮಳೆಗಾಲ ಮುಗಿಯುವ ತನಕ ಸಾಗರ ಮತ್ತು ಹೊಸನಗರ … Read more

ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ತುಂಬಿಸಿʼ, ಮಿನಿಸ್ಟರ್‌ ಸೂಚನೆ

301123-Madhu-Bangarappa-KDP-Meeting-in-Shikaripura.webp

SHIVAMOGGA LIVE NEWS | 30 NOVEMBER 2023 SHIKARIPURA : ತಾಲ್ಲೂಕಿನ ಜನತೆಗೆ ಕುಡಿಯುವ ನೀರಿಗೆ  ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಚಿವರು ಹೇಳಿದ್ದೇನು? ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯ … Read more

ಶಿವಮೊಗ್ಗ ಜಿಲ್ಲೆಯ ಪ್ರಗತಿ ಪರಿಶೀಲನೆ, ಸಭೆಯಲ್ಲಿ ಚರ್ಚೆಯಾದ 7 ಪ್ರಮುಖಾಂಶ ಇಲ್ಲಿದೆ

BY-Raghavendra-and-Madhu-Bangarappa-in-Shimoga-KDP-meeting.webp

SHIVAMOGGA LIVE NEWS | 9 NOVEMBER 2023 SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಯಿತು. ಸಭೆಯಲ್ಲಿ ಜಿಲ್ಲೆಯ ಅಭಿವೃದ್ದಿ ಕುರಿತು ನಡೆದ ಪ್ರಮುಖ 8 ವಿಚಾರಗಳು ಇಲ್ಲಿವೆ. ಏನೇನೆಲ್ಲ ಚರ್ಚೆಯಾಯ್ತು? ವಿಷಯ 1 – ಮುಂದಿನ ವಾರ ಬರ ಪ್ರವಾಸ ಬರದಿಂದ ಉಂಟಾಗಿರುವ ಬೆಳೆ ನಷ್ಟ ಮತ್ತು ಪರಿಹಾರ ವಿತರಣೆ ಮಾಡಬೇಕು ಎಂದು ಶಾಸಕ ಚನ್ನಬಸಪ್ಪ ಪ್ರಸ್ತಾಪಿಸಿದರು. ನಿಖರ … Read more

ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

Shimoga-Rural-MLA-held-KDP-Meeting-at-Taluk-Panchayath

SHIVAMOGGA LIVE | 29 JUNE 2023 SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ … Read more

ಅರಣ್ಯಾಧಿಕಾರಿಗಳಿಗೆ ಎಂಎಲ್ಎ ಕ್ಲಾಸ್, ರೈತರ ಮಕ್ಕಳಿಗೆ ಸ್ಲೇಟ್ ಹಿಡಿಸಿದ್ದಕ್ಕೆ ಆಕ್ರೋಶ

Haratalu-Halappa-in-KDP-meeting-at-Sagara

ಸಾಗರ |  ಮಲೆನಾಡಿನಲ್ಲಿ ಕಾಡು ಉಳಿಯಲು ರೈತರು ಕಾರಣವೆ ಹೊರತು ಅರಣ್ಯ (FOREST) ಇಲಾಖೆಯಲ್ಲ. ಕಾಡು ಉಳಿಸಿದ ರೈತರ ಕೈಗೆ ಸ್ಲೇಟ್ ನೀಡಿ, ಭಯೋತ್ಪಾದಕರ ಹಾಗೆ ಫೋಟೊ ಹೊಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಅರಣ್ಯ ಇಲಾಖೆ ರೈತರ ಮಕ್ಕಳ ವಿರುದ್ಧ ಇಲ್ಲಸಲ್ಲದ ಕೇಸ್ ದಾಖಲು … Read more