ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರೊ. ಸಿ.ಎಸ್.ಉನ್ನೀಕೃಷ್ಣನ್, ಯೋಗ ಗುರು ಭದ್ರಾವತಿಯ ಡಿ.ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ಮಾಡಲಾಯಿತು. ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಮಾಜಿ ಎಂಎಲ್‌ಎಯಿಂದ ಶುಭಾಶಯ ಇಂಡಸ್ಟ್ರೀಯಲ್ ಕೆಮಿಸ್ಟ್ರಿ ವಿಭಾಗದಲ್ಲಿ … Read more