ಕೇಂದ್ರ ಸಂಪುಟ ಸಭೆ, ಶಿವಮೊಗ್ಗ ಕೇಂದ್ರಿಯ ವಿದ್ಯಾಲಯ ಕುರಿತು ಮಹತ್ವದ ನಿರ್ಧಾರ
SHIVAMOGGA LIVE NEWS, 7 DECEMBER 2024 ನವದೆಹಲಿ : ರಾಜ್ಯದಲ್ಲಿ ಮೂರು ಹೊಸ ಕೇಂದ್ರಿಯ ವಿಶ್ವವಿದ್ಯಾಲಯ ಸ್ಥಾಪನೆ, ಶಿವಮೊಗ್ಗ ಕೇಂದ್ರೀಯ ವಿದ್ಯಾಲಯವನ್ನು (Kendriya Vidyalaya) ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್, ಕರ್ನಾಟಕದಲ್ಲಿ ಮೂರು ಸೇರಿದಂತೆ ದೇಶದಾದ್ಯಂತ 85 ಕೇಂದ್ರೀಯ ವಿದ್ಯಾಲಯಗಳು ಮತ್ತು ರಾಜ್ಯದಲ್ಲಿ ಒಂದು ಸೇರಿದಂತೆ 28 ನವೋದಯ ವಿದ್ಯಾಲಯಗಳನ್ನು ತೆರೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. … Read more