ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಾಟ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022 ಶಿವಮೊಗ್ಗ ಬಾಪೂಜಿ ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. NSUI ವಿದ್ಯಾರ್ಥಿ ಸಂಘಟನೆ ವತಿಯಿಂದ ಬೆಳಗ್ಗೆ ತ್ರಿವರ್ಣ ಧ್ವಜಾರೋಹಣ ಮಾಡಿ, ಗೌರವ ಸಲ್ಲಿಸಲಾಯಿತು. NSUI ಸಂಘಟನೆ ಕಾರ್ಯಕರ್ತರು ಬೆಳಗ್ಗೆ ಧ್ವಜ ಹಾರಿಸಿ, ರಾಷ್ಟ್ರಗೀತೆಯನ್ನು ಹಾಡಿದರು. ಕೇಸರಿ ಧ್ವಜ ಹಾರಿಸಲಾಗಿತ್ತು ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಂಗಳವಾರ ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ಕಲ್ಲು ತೂರಟವಾಗಿತ್ತು. … Read more