ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ
ಶಿವಮೊಗ್ಗ : ಮಂಗನ ಕಾಯಿಲೆಯಿಂದ (KFD) ತೀರ್ಥಹಳ್ಳಿಯ ಬಾಲಕ ಸಾವು ಪ್ರಕರಣದ ತನಿಖೆ ನಡೆಸಿ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್, ಅಧಿಕಾರಿ ವಿರುದ್ಧ ಕಂಪ್ಲೇಂಟ್, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಾಪುರ ಗ್ರಾಮದ ರಚಿತ್‌ಗೆ ಕೆಎಫ್‌ಡಿ ಸೋಂಕು ತಗುಲಿತ್ತು. ಗುರುವಾರ ರಾತ್ರಿ ಮಣಿಪಾಲದ ಆಸ್ಪತ್ರೆಯಲ್ಲಿ ರಚಿತ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಪ್ರಕರಣ … Read more