ಕಾಂಗ್ರೆಸ್‌ಗೆ ಮತ ನೀಡಲು 2 ಪ್ರಮುಖ ಕಾರಣ ನೀಡಿದ ಕಿಮ್ಮನೆ ರತ್ನಾಕರ್‌,‌ ಸದ್ಯದಲ್ಲೇ ಮೋದಿಗೆ 50 ಪುಸ್ತಕ ಪಾರ್ಸಲ್

Kimmane-Rathnakar-Press-meet-in-Shimoga

SHIVAMOGGA LIVE NEWS | 30 MAY 2024 SHIMOGA : ಏಳು ಕೋಟಿ ಕನ್ನಡಿಗರ ಸಮಸ್ಯೆಗಳ ಕುರಿತು ಮಾತನಾಡಲು ಅಧ್ಯಯನ ಮತ್ತು ಅನುಭವ ಅಗತ್ಯ. ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳು (Candidates) ಇದನ್ನು ಹೊಂದಿದ್ದಾರೆ. ಆದ್ದರಿಂದ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್‌, ಆಯನೂರು ಮಂಜುನಾಥ್ ಯಾವುದೆ ಪಕ್ಷದಲ್ಲಿದ್ದರೂ ಜನಪರ ವಿಷಯಗಳಿಗಾಗಿ ತಮ್ಮದೆ ಪಕ್ಷದ … Read more

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಇಡೀ ದಿನ ಉಪವಾಸ ಸತ್ಯಾಗ್ರಹ ನಡೆಸಿದ ಮಾಜಿ ಮಿನಿಸ್ಟರ್‌

Former Minister Kimmane Rathnakar Held Sathyagraha in Gandhi Park.

SHIVAMOGGA LIVE | 3 JULY 2023 SHIMOGA : ಒಂಭತ್ತು ವರ್ಷ ಕಳೆದರು ಕೊಟ್ಟ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಉಪವಾಸ ಸತ್ಯಾಗ್ರಹ (Sathyagraha) ನಡೆಸಿದರು. ಜಿಲ್ಲಾ ಕಾಂಗ್ರೆಸ್‌ನ ಪ್ರಮುಖರು ಅವರಿಗೆ ಬೆಂಬಲವಾಗಿ ಧರಣಿ ನಡೆಸಿದರು. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಅವರು ಇಡೀ ದಿನ ಉಪವಾಸ ಸತ್ಯಾಗ್ರಹ ಮಾಡಿದರು. ಏನೆಲ್ಲ ಹೇಳಿದರು ಮಾಜಿ ಮಿನಿಸ್ಟರ್?‌ ಧರಣಿ ನಡೆಸಿದ … Read more

ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ, ಕಿಮ್ಮನೆ ಕಚೇರಿಗೂ ಭೇಟಿ

ED-Officers-Raid-On-Thithahalli-Shariq-Home-Mangalore-Blast-case

SHIVAMOGGA LIVE NEWS | 11 JANUARY 2023 ತೀರ್ಥಹಳ್ಳಿ : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (blast case) ಪ್ರಕರಣದ ಆರೋಪಿ ಶಾರೀಕ್ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳ, ದಾಖಲೆಗಳ ಪರಿಶೀಲಿಸಿದರು. ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳಗ್ಗೆ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಶಾರೀಕ್ ಕುಟುಂಬದ ಹಣಕಾಸು ವ್ಯವಹಾರ ಕುರಿತು ಪರಿಶೀಲನೆ ನಡೆಸಲಾಯಿತು. ಮನೆ ಬಳಿ ಭದ್ರತೆ … Read more

ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿಮತ್ತೊಂದು ಪಾದಯಾತ್ರೆಗೆ ದಿನಾಂಕ ಫಿಕ್ಸ್

Kimmane-Rathnakar-Former-Minister

ತೀರ್ಥಹಳ್ಳಿ |  ಆಗಸ್ಟ್ 8ರಂದು ತಾಲೂಕಿನ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ (PADAYATHRE) ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 1 ರಿಂದ 10ರವರೆಗೆ ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ (PADAYATHRE) ನಡೆಸಲು ರಾಜ್ಯ ಕಾಂಗ್ರೆಸ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಆಗಸ್ಟ್ 8ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ – ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ ADVERTISEMENT ಆರೋಗ್ಯ ತುರ್ತು … Read more

ಕುಪ್ಪಳಿಯಲ್ಲಿ ಪಾದಯಾತ್ರೆಗೆ ಹಂಸಲೇಖ ಚಾಲನೆ, ಹೋರಾಟದ ಬಗ್ಗೆ ಹೇಳಿದ್ದೇನು?

150622 Padayathre begins at Kuppali

SHIVAMOGGA LIVE NEWS | THIRTHAHALLI | 15 ಜೂನ್ 2022 ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧಿಸಿ ಕುಪ್ಪಳಿಯಿಂದ ಆಯೋಜಿಸಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಸಾಹಿತಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕುಪ್ಪಳಿಯ ಕವಿಶೈಲದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮಾಧಿಗೆ ನಮನ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ 18 ಕಿ.ಮೀ ಪಾದಯಾತ್ರೆ ನಡೆಯಲಿದೆ. ‘ನಾವು ತಮಿಳರನ್ನು ಅನುಸರಿಸಬೇಕು’ ಪಾದಯಾತ್ರೆಗೆ ಚಾಲನೆ ನೀಡದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರು, … Read more

ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ, ಕಾರಣವೇನು?

Kimmane-Rathnakar-Former-Minister

SHIVAMOGGA LIVE NEWS | SHIMOGA | 12 ಜೂನ್ 2022 ಪಠ್ಯ ಪುಸ್ತಕ ಪರಿಷ್ಕರಣೆ ಮತ್ತು ಕುವೆಂಪು ಅವರಿಗೆ ಅವಮಾನ ಖಂಡಿಸಿ ಜೂನ್ 15ರಂದು ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯತ್ರೆ (PADAYATHRE) ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಜೂ.15ರಂದು ಬೆಳಗ್ಗೆ 7 ಗಂಟೆಗೆ ಕುವೆಂಪು ಸಮಾಧಿಗೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಗುತ್ತದೆ. 18 ಕಿ.ಮೀ ಪಾದಯಾತ್ರೆ ನಡೆಯಲಿದೆ. ಮಧ್ಯಾಹ್ನ 12 ಗಂಟೆ … Read more

ಐದು ದಿನ ಪಾದಯಾತ್ರೆ ಮಾಡಿದರೂ ಭಾಷಣಕ್ಕೆ ಕರೆಯಲಿಲ್ಲ, ಫೋಟೊ ಹಾಕಲಿಲ್ಲ, ಬೆಂಬಲಿಗರು ಕೆಂಡಾಮಂಡಲ

Protest-in-favour-of-Kimmane-Rathnakar

SHIVAMOGGA LIVE NEWS | PROTEST| 10 ಮೇ 2022 ಬಿಜೆಪಿ ದುರಾಡಳಿತದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಾದಯಾತ್ರೆ ಮಾಡಿದ್ದಾರೆ. ಆದರೆ ಇವತ್ತು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಕಿಮ್ಮನೆ ರತ್ನಾಕರ್ ಅವರಿಗೆ ಭಾಷಣಕ್ಕೆ ಅವಕಾಶ ನೀಡಲಿಲ್ಲ. ಫ್ಲೆಕ್ಸ್’ಗಳಲ್ಲಿಯು ಅವರ ಭಾವಚಿತ್ರ ಕಾಣಿಸಲಿಲ್ಲ. ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಸತತ ಐದು ದಿನ 70 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ. ಇವತ್ತು ಅವರ ಪಾದಯಾತ್ರೆ ಶಿವಮೊಗ್ಗಕ್ಕೆ … Read more

ಮಾಜಿ ಸಚಿವ ಕಿಮ್ಮನೆ ರತ್ನಾಕರ್’ಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಕರೆ

Kimmane-Rathnakar-at-Janadwani-Protest

SHIVAMOGGA LIVE NEWS | PROTEST| 10 ಮೇ 2022 ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಇವತ್ತು ಶಿವಮೊಗ್ಗ ತಲುಪಿತು. ಐದು ದಿನ ನಿರಂತರ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನಧ್ವನಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ್ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ, ಪಿಎಸ್ಐ ನೇಮಕಾತಿ ಹಗರಣ, ಗೃಹ ಸಚಿವರ ಅಸಮರ್ಥತೆ ಖಂಡಿಸಿ … Read more

ಗೃಹ ಸಚಿವರ ಮನೆ ಮುಂದೆ ಪಾದಯಾತ್ರೆಯಲ್ಲಿದ್ದವರ ಮೇಲೆಯೆ ಸಿಟ್ಟಾದರು ಕಿಮ್ಮನೆ ರತ್ನಾಕರ್, ಏನು ಕಾರಣ?

Kimmane-Rathnakar-Padayatre-in-Thirtahalli-drums

SHIVAMOGGA LIVE NEWS | MINISTER| 06 ಮೇ 2022 ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಇವತ್ತಿನಿಂದ ಐದು ದಿನ ಪಾದಯಾತ್ರೆ ನಡೆಸಲಾಗುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಗುಡ್ಡೆಕೊಪ್ಪದಿಂದ ಪಾದಯಾತ್ರೆ ಆರಂಭಿಸಲಾಗಿದೆ. ಆರಗ ಜ್ಞಾನೇಂದ್ರ ಅವರ ಮನೆ ಮುಂದೆ ಪಾದಯಾತ್ರೆ ಆಗಮಿಸುತ್ತಿದ್ದಂತೆ ಪಾದಯಾತ್ರೆಯಲ್ಲಿದ್ದವರ ಮೇಲೆಯೇ ಕಿಮ್ಮನೆ ರತ್ನಾಕರ್ ಅವರು ಸಿಡಿಮಿಡಿಗೊಂಡರು. ಸಿಟ್ಟಾಗಲು ಕಾರಣವೇನು? ಪಾದಯಾತ್ರೆಗೆ ಚಾಲನೆ ನೀಡಿದ ಸ್ಥಳದಿಂದ ಕೊಂಚ ದೂರದಲ್ಲಿ … Read more

ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ, ಏನಿದರ ಉದ್ದೇಶ? ಹೇಗಿದೆ ಜನಸ್ಪಂದನೆ?

Kimmane-Rathnakar-Padayatre-in-Thirtahalli

SHIVAMOGGA LIVE NEWS | PADAYATRE | 06 ಮೇ 2022 ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತ, ಪಿಎಸ್ಐ ನೇಮಕಾತಿ ಹಗರಣ, ಗೃಹ ಸಚಿವರ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಗುಡ್ಡೆಕೊಪ್ಪದಿಂದ ಪಾದಯಾತ್ರೆ ಆರಂಭವಾಗಿದೆ. ಐದು ದಿನ ನಿರಂತರ ಪಾದಯಾತ್ರೆ ನಡೆಯಲಿದೆ. ಮೇ 10ರಂದು ಪಾದಯಾತ್ರೆ ಶಿವಮೊಗ್ಗ … Read more