‘ಆರಗ ಜ್ಞಾನೇಂದ್ರ 7 ಕೋಟಿ ಜನರ ಗೃಹ ಸಚಿವರು ಅನ್ನೋದನ್ನ ಮರೆತಿದ್ದಾರೆ’

270821 Kimmane Rathnakar and Araga Jnanendra

SHIVAMOGGA LIVE NEWS | HOME MINISTER| 19 ಏಪ್ರಿಲ್ 2022 ಆರಗ ಜ್ಞಾನೇಂದ್ರ ಅವರು 7 ಕೋಟಿ ಜನರಿಗೆ ಗೃಹ ಸಚಿವ ಅನ್ನುವುದನ್ನು ಮರೆತಂತಿದೆ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಗೆ ಸೀಮಿತವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೇರ ಕಾರಣ. ಸೌಹಾರ್ದತೆ ಹಾಳಾಗಲು ನೇರ ಕಾರಣ ಅವರೆ. ಆದ್ದರಿಂದ ಆರಗ ಜ್ಞಾನೇಂದ್ರ … Read more

‘ನಂದಿತಾ ಕೇಸಿನಲ್ಲೂ ಹೀಗೆ ಮಾಡಿದ್ದರು, ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ರಾಜೀನಾಮೆ ಕೊಡಲಿ’

Kimmane-Rathnakar-Former-Minister

SHIVAMOGGA LIVE NEWS | POLITICS NEWS | 7 ಏಪ್ರಿಲ್ 2022 ತೀರ್ಥಹಳ್ಳಿಯ ಗೌರವ ಉಳಿಸುವುದಕ್ಕಾದರೂ ಆರಗ ಜ್ಞಾನೇಂದ್ರ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಗೃಹ ಸಚಿವರು ಕಾನೂನು ಕಾಪಾಡಬೇಕು. ಆದರೆ ಅವರೆ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ … Read more

‘ಅಂತಹ ಸ್ಥಿತಿಗೆ ಶಿವಮೊಗ್ಗ ಜಿಲ್ಲೆಯೂ ತಲುಪಬಹುದು’, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ

DK-Shivakumar-Visit-Bhadravathi-in-BK-Sangameshwara-House

SHIVAMOGGA LIVE NEWS | 6 ಏಪ್ರಿಲ್ 2022 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭದ್ರಾವತಿಗೆ ಭೇಟಿ ನೀಡಿದ್ದರು. ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿದರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖರು ಪಾಲ್ಗೊಂಡಿದ್ದರು. ಜಿಲ್ಲೆಯ ರಾಜಕಾರಣದಿಂದ ಅಪಮಾನ ಇದೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕಾರಣದಿಂದ ಇಡೀ ರಾಜ್ಯಕ್ಕೆ ದೊಡ್ಡ ಅವಮಾನವಾಗಿದೆ. ಬಂಡವಾಳ ತೊಡಗಿಸಿ ಅಭಿವೃದ್ಧಿ ಮಾಡಲು … Read more

ಎಎಪಿ ಸೇರ್ಪಡೆ ವದಂತಿ, ಮೌನ ಮುರಿದ ಕಿಮ್ಮನೆ ರತ್ನಾಕರ್, ಮೂರು ಪಾಯಿಂಟ್ ಸ್ಪಷ್ಟನೆ

Kimmane Rathnakar

SHIVAMOGGA LIVE NEWS | 5 ಏಪ್ರಿಲ್ 2022

ಆಮ್ ಆದ್ಮಿ ಪಕ್ಷ ಸೇರ್ಪಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟ್ ವಿಚಾರವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮೌನ ಮುರಿದಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಎಪಿ ಸೇರ್ಪಡೆ ವದಂತಿ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು?

Point 1‘ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಆಧಾರ ರಹಿತವಾದದ್ದು.’

Read more

ತೀರ್ಥಹಳ್ಳಿ ನಂದಿತಾ ಪ್ರಕರಣ ಸಿಬಿಐಗೆ ವಹಿಸುವಂತೆ ಉಪವಾಸ ಸತ್ಯಾಗ್ರಹ

Kimmane Rathnakar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಮುಖಂಡರುಗಳು ನಂದಿತ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಅರಗ ಜ್ಞಾನೇಂದ್ರ ಎಂಬ ಕೋಮುವಾದಿ ಗೃಹಮಂತ್ರಿ ನನ್ನನ್ನು ಸೋಲಿಸಲು ಯಾವುದೇ ರಾಜಕೀಯ ಆಯುಧ ಸಿಗದೆ ಹತಾಶರಾಗಿ … Read more

‘ಅಧಿಕಾರಕ್ಕಾಗಿ ತೀರ್ಥಹಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ’

031221 Kimmane Rathnakar congress workers protest at Thirthahalli

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ನಂದಿತಾ ಪ್ರಕರಣ ಮಾದರಿಯಲ್ಲೇ ತೀರ್ಥಹಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸಿ ಮುಂದಿನ ಚುನಾವಣೆ ಗೆಲ್ಲಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹುನ್ನಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಗೋವುಗಳ ಕಳ್ಳಸಾಗಣೆ ಖಂಡಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, 2013ರಲ್ಲಿ ಬಾಲಕಿ ನಂದಿತಾ ಸಾವಿನ ಪ್ರಕರಣವನ್ನು … Read more

‘ನನ್ನನ್ನು ಮುಗಿಸುತ್ತೇನೆ ಅಂತಾ ಯಾರಾದರೂ ಅಂದುಕೊಂಡಿದ್ದರೆ ಇವತ್ತೆ ಮರೆತುಬಿಡಿ’

300921 Kimmane Rathnakar Speech in Congress Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ತೀರ್ಥಹಳ್ಳಿ ಕಾಂಗ್ರೆಸ್’ನ ಒಳ ಬೇಗುದಿ ಮತ್ತೆ ಸ್ಪೋಟಗೊಂಡಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ವೇದಿಕೆಯಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ತಾಲೂಕಿನಲ್ಲಿ ನಡೆದ ಪಾದಯಾತ್ರೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಇವತ್ತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು? ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟಿ ಬೆಳಸುವ … Read more

ತೀರ್ಥಹಳ್ಳಿಯಲ್ಲಿ ಮಾಜಿ ಸಚಿವರ ಲೆಟರ್ ವೈರಲ್, ಕಾಂಗ್ರೆಸ್’ಗೆ ಬಿಸಿ ತುಪ್ಪವಾದ ಮುಸುಕಿನ ಗುದ್ದಾಟ, ಪತ್ರದಲ್ಲಿ ಏನಿದೆ?

250921 Kimmane RMM Letter War

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನಡುವೆ ಮುನಿಸು ಹೊಸತೇನಲ್ಲ. ಈಗ ಇಬ್ಬರು ಒಂದೇ ಪಕ್ಷದಲ್ಲಿದ್ದಾರೆ. ಆರೋಪ, ಪ್ರತ್ಯಾರೋಪಗಳು ಮುಸುಕಿನ ಗುದ್ದಾಟವಾಗಿ ಮಾರ್ಪಾಡಾಗಿದೆ. ಕಿಮ್ಮನೆ ರತ್ನಾಕರ್ ಅವರ ಬಹಿರಂಗ ಪತ್ರ ಈ ಗುದ್ದಾಟದ ತೀವ್ರತೆಗೆ ಸಾಕ್ಷಿಯಾಗಿದೆ. ವೈರಲ್ ಆಯ್ತು ಕಿಮ್ಮನೆ ಲೆಟರ್ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬಹಿರಂಗ ಪತ್ರ ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. … Read more

ಚುನಾವಣೆ ದಿನಾಂಕ ಘೋಷಿಸದಿದ್ದರೆ ಉಪವಾಸ ಸತ್ಯಾಗ್ರಹ, ಮಾಜಿ ಸಚಿವರ ಎಚ್ಚರಿಕೆ

Kimmane Rathnakar

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟೆಂಬರ್ 2021 ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಚ್ಚರಿಸಿದ್ದಾರೆ. ಅಕ್ಟೋಬರ್ 1ರ ಒಳಗೆ ಚುನಾವಣೆ ದಿನಾಂಕ ಘೋಷಿಸಬೇಕು. ಒಂದು ವೇಳೆ ಜಿಲ್ಲಾಧಿಕಾರಿ ಅವರು ವಿಳಂಬ ಮಾಡಿದರೆ, ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದಾರೆ. ತೀರ್ಥಹಳ್ಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅವರಿಗೆ ಮನವಿ … Read more

ತೀರ್ಥಹಳ್ಳಿ ಕಾಂಗ್ರೆಸ್​​​ನ ಇಂದಿರಾ ಕ್ಯಾಂಟೀನ್​​ಗೆ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಭೇಟಿ

190621 DK Suresh Visit Thirthahalli Indira Canteen 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JUNE 2021 ಮಾಜಿ ಸಚಿವ ಕಿಮ್ಮನೆ ರತ್ನಾಕರ್‍ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ವತಿಯಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಮತ್ತು ಸೇವಾ ಸಿಂಧೂ ಯೋಜನೆ ಈಗ ರಾಜ್ಯದ ಕಾಂಗ್ರೆಸ್ ಮುಖಂಡರ ಗಮನ ಸೆಳದಿದೆ. ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರು, ಇವರೆಡೂ ಯೋಜನೆಗಳ ಕುರಿತು ಮಾಹಿತಿ ಪಡೆದರು. ಇಂದಿರಾ ಕ್ಯಾಂಟೀನ್‍ ಮತ್ತು ಸೇವಾ ಸಿಂಧೂ ಯೋಜನೆಯ ನಿರ್ವಹಣೆ ಕುರಿತು … Read more