ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದಾಗ ತೀರ್ಥಹಳ್ಳಿಯಲ್ಲಿ ಜಾಗ ಗುರುತು, ಇನ್ನೂ ಶುರುವಾಗದ ಕ್ಯಾಂಟೀನ್, ಆಕ್ರೋಶ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021 ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ. ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ. ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು ಕಿಮ್ಮನೆ … Read more