ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?

HOSANAGARA-NEWS-GENERAL

ಹೊಸನಗರ: ಮರದಿಂದ ಬಿದ್ದು ಕಾಳಿಂಗ ಸರ್ಪವೊಂದು (King Cobra) ಮೃತಪಟ್ಟ ಘಟನೆ ಹೊಸನಗರ ತಾಲೂಕು ಮೂಡುಗೊಪ್ಪ ನಗರದ ಪಂಚಮುಖಿ ಆಂಜನೇಯ ದೇವಸ್ಥಾನ ಸಮೀಪ ನಡೆದಿದೆ. ಇದನ್ನೂ ಓದಿ » ಕ್ಯಾಂಟರ್‌ ಲಾರಿ ಪಲ್ಟಿ, ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಳಿಗಳನ್ನು ಹೊತ್ತೊಯ್ದ ಜನ ಇಲ್ಲಿನ ಗುರುರಾಜ್ ಎಂಬುವವರ ಜಮೀನಿನ ಸಮೀಪ ಸುಮಾರು 12 ಅಡಿ ಉದ್ದದ ಸರ್ಪ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿತ್ತು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದರು. ಕಾಳಿಂಗ ಸರ್ಪ ಎತ್ತರದ … Read more