ಶಿವಮೊಗ್ಗದ ಸಿರಿಗೆರೆಯ ಕೊಟ್ಟಿಗೆಯಲ್ಲಿ 12 ಅಡಿಯ ಕಾಳಿಂಗ ಸರ್ಪ
SHIVAMOGGA LIVE NEWS | 28 FEBRUARY 2024 SHIMOGA : ತಾಲೂಕಿನ ಸಿರಿಗೆರೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹಿಡಿಯಲಾಗಿದೆ. ಇಲ್ಲಿನ ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಲಾಗಿತ್ತು. ಉರಗ ರಕ್ಷಕ ಬೆಳ್ಳೂರು ನಾಗರಾಜ್ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪ ಸೆರೆ ಹಿಡಿದಿದ್ದಾರೆ. ಈ ಕಾಳಿಂಗ ಸರ್ಪವು 12 ಅಡಿ ಉದ್ದ, 7.5 ಕೆ.ಜಿ ತೂಕವಿತ್ತು. ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಳಿಂಗ ಸರ್ಪವನ್ನು … Read more