ಗಂಭೀರ ಸ್ಥಿತಿಗೆ ತಲುಪಿದ್ದ ಶಿವಮೊಗ್ಗದ ಸ್ನೇಕ್ ಕಿರಣ್ ಈಗ ಹೇಗಿದ್ದಾರೆ? ಆ ದಿನ ಹಾವು ಕಚ್ಚಿದ್ದು ಹೇಗೆ?
SHIVAMOGGA LIVE | 3 JUNE 2023 SHIMOGA : ಕೊಳಕ ಮಂಡಲ ಹಾವು ಕಚ್ಚಿ(Snake Bite) ಗಂಭೀರ ಸ್ಥಿತಿಗೆ ತಲುಪಿದ್ದ ಉರಗ ರಕ್ಷಕ ಸ್ನೇಕ್ ಕಿರಣ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ವೈದ್ಯರು ಮೂರ್ನಾಲ್ಕು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ನಡುವೆ ವೈದ್ಯಕೀಯ ವೆಚ್ಚ ಭರಿಸಲು, ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಸ್ನೇಕ್ ಕಿರಣ್ ಜನರ ನೆರವು ಕೇಳಿದ್ದಾರೆ. ಶಿವಮೊಗ್ಗ ತಾಲೂಕು ಚಟ್ನಹಳ್ಳಿ ಬಳಿ ಹಾವು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಸ್ನೇಕ್ … Read more