ಬದಲಾಯ್ತು ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ ಸ್ವರೂಪ, ಗಾಂಜಾ ದಂಧೆಕೋರರು ಮಂಗಮಾಯ

111021 Ganja Testing In Shimoga by Police

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021 ಗಾಂಜಾ ಹಾವಳಿಯಿಂದ ಶಿವಮೊಗ್ಗ ಜನ ತತ್ತರಿಸಿ ಹೋಗಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ ಹೋರಾಟಗಳು, ಆಗ್ರಹಗಳು ನಿರಂತರವಾಗಿವೆ. ಈ ಮಧ್ಯೆ ಗಾಂಜಾ ದಂಧೆಗೆ ಬ್ರೇಕ್ ಹಾಕಲು ಹೊಸ ಮಾದರಿಯ ತಂತ್ರ ಅಳವಡಿಸಿಕೊಂಡಿದ್ದಾರೆ. ದಂಧೆಕೋರರನ್ನು ನಿಗ್ರಹ ಮಾಡುವುದರ ಜೊತೆಗೆ ಬಳಕೆದಾರರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಗಂಜಾ ದಂಧೆಗೆ ಕಡಿವಾಣ ಇಲ್ಲವಾಗಿದೆ. ಹಳ್ಳಿ ಹಳ್ಳಿಯಲ್ಲೂ ಗಾಂಜಾ ಮಾರಾಟವಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಸುಲಭವಾಗಿ ಗಾಂಜಾ ಸಿಗುತ್ತಿದೆ. … Read more

ಸಾಗರ ನಗರಸಭೆಯಿಂದ ದಿನಸಿ ಕಿಟ್, ಫೋಟೊಗಳು ಮಿಸ್ಸಿಂಗ್, ತೀವ್ರ ವಿರೋಧ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021 ಸಾಗರ ನಗರಸಭೆ ವಿತರಣೆ ಮಾಡಿರುವ ದಿನಸಿ ಕಿಟ್ ಮೇಲೆ ವಿಧಾನ ಪರಿಷತ್‍ ಸದಸ್ಯರು ಮತ್ತು ಅಧ್ಯಕ್ಷೆಯ ಫೋಟೊ ಕೈಬಿಟ್ಟಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ನಗರಸಭೆ ವತಿಯಿಂದ ದಿನಸಿ ಕಿಟ್‍ಗಳ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಫೋಟೊಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್‍.ಸುರೇಶ್‍ ಬಾಬು, ವಿಧಾನ … Read more

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿಯಿಂದ ಫುಡ್ ಕಿಟ್ ವಿತರಣೆಗೆ ಪ್ಲಾನ್

KARGAL-SAGARA-NEWS-1.jpg

ಶಿವಮೊಗ್ಗ ಲೈವ್.ಕಾಂ | JOG KARGAL NEWS | 16 JUNE 2021 ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 600 ಕುಟುಂಬಗಳಿಗೆ ಕಿಟ್ ಹಂಚಲು ನಿರ್ಧರಿಸಲಾಗಿದೆ.ಪಟ್ಟಣ ಪಂಚಾಯಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಾಸಂತಿ ರಮೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಕಿಟ್ ಹಂಚಲು ತೀರ್ಮಾನಿಸಲಾಗಿದೆ. ಈ ಸಂಬಂಧ 4.69 ಲಕ್ಷ ರೂ. ಅನುದಾನ ಬಳಕೆಗೆ ಅನುಮೋದನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಪಟ್ಟಣ ಪಂಚಾಯಿತಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ 25 ಸಾವಿರ ಫುಡ್ ಕಿಟ್ ವಿತರಣೆಗೆ ಪ್ಲಾನ್

081220 BY Raghavendra Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021 ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 25 ಸಾವಿರ ದಿನಸಿ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಸಂಸದ ಬಿ.ವೈ.ರಾಘವೇಂದ್ರ, ಭಾನುವಾರದಿಂದ ಒಂದು ವಾರದ ಅವಧಿಯಲ್ಲಿ ಒಂದೊಂದು ತಾಲೂಕಿನಲ್ಲಿ ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಶಿವಮೊಗ್ಗ ನಗರದಲ್ಲಿ ಮೇ 30ರಂದು ಕಿಟ್ ವಿತರಣೆ ಮಾಡಲಾಗುತ್ತದೆ. ತೀರ್ಥಹಳ್ಳಿ ಮೇ 31, ಹೊಸನಗರ 1 ಜೂನ್, ಸಾಗರ 1 ಜೂನ್, ಶಿವಮೊಗ್ಗ ತಾಲೂಕು, ಹೊಳೆಹೊನ್ನೂರು ಜೂನ್ … Read more

‘ಉಚಿತವಾಗಿ ಆಯುರ್ವೇದ ಕಿಟ್ ಕೊಡೋದು ಓಕೆ, ಆಧಾರ್ ಕಾರ್ಡ್ ಮಾಹಿತಿ ಏಕೆ?’

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020 ಸಚಿವ ಕೆ.ಎಸ್.ಈಶ್ವರಪ್ಪ ನಗರದ ಜನತೆಗೆ ಆಯುಷ್ ಶಕ್ತಿವರ್ಧಕ ಕಿಟ್‍ನ್ನು ವಿತರಿಸುತ್ತಿರುವುದು ಸ್ವಾಗತವೇ. ಇದಕ್ಕಾಗಿ ಆಧಾರ್ ಕಾರ್ಡ್ ಏಕೆ ಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಪ್ರಶ್ನೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಪ್ರಸನ್ನ ಕುಮಾರ್‍, ಆಧಾರ್ ಕಾರ್ಡ್ ಎಂಬುದು ಒಂದು ಗೌಪ್ಯತೆಯ ಸಂಕೇತ. ಇದನ್ನು ಬಳಸಿಕೊಂಡು ಬಿಜೆಪಿಯವರು ಏನು ಮಾಡುತ್ತಾರೆ. ಹಾಗಾಗಿ ಕೂಡಲೇ ಆಧಾರ್ ಕಾರ್ಡ್ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು.  ಕಿಟ್ ವಿತರಣೆ ವಿಚಾರದಲ್ಲಿ ನಮ್ಮ ವಿರೋಧ … Read more